arime.org - ಅರಿಮೆ

Example domain paragraphs

– ರಘುನಂದನ್ .

ಹಿಂದಿನ ಬರಹ ದಲ್ಲಿ ಅಣುಕೂಡಿಕೆಯಿಂದ ಮಿಂಚನ್ನು ಪಡೆಯುವ ಬಗೆಯನ್ನು ತಿಳಿದೆವು. ಅಣು ಕೂಡಿಕೆಯ ಹೊಲಬಿನಿಂದ ಸುತ್ತಮುತ್ತಲಿನ ಪರಿಸರಕ್ಕೆ ಯಾವುದೇ ತೊಂದರೆಯಿಲ್ಲ(environmental friendly). ಬೂದಿ(ash), ಇಂಗಾಲ (carbon), ಹೊಗೆ(smoke), ಕೊಳಕು ನೀರು(polluted water) ಮತ್ತು ಕೆಟ್ಟಗಾಳಿ ಇಂತಹ ಯಾವುದೇ ಹಾನಿಯಿಲ್ಲ, ಆದರೂ ಅಣು ಕೂಡಿಕೆಯಿಂದ ನಾವು ಮಿಂಚನ್ನು ಯಾಕೆ ಬಳಸುತ್ತಿಲ್ಲ ಎಂಬುದನ್ನು ಈ ಬರಹದಲ್ಲಿ ತಿಳಿಯೋಣ.

ಅಣು ಕೂಡಿಕೆಯನ್ನು ಯಾಕೆ ನಾವು ಯಾಕೆ ಬಳಸುತ್ತಿಲ್ಲ?

Links to arime.org (1)